ಗಾಂಧಿ ಸ್ಮೃತಿಯಲ್ಲಿ ಮಹಾತ್ಮ ಗಾಂಧಿಯವರ ಸ್ಮರಣಾರ್ಥ ಇಂದು ಜರುಗಿದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
“ಈ ಮುಸ್ಸಂಜೆಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದೆ. ನಮ್ಮ ರಾಷ್ಟ್ರಕ್ಕಾಗಿ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸಲು ನಾವು ಯಾವಾಗಲೂ ಸದಾ ಕೆಲಸ ಮಾಡುತ್ತೇವೆ.”
***
Attended a prayer meeting earlier this evening. We will always work towards realising Mahatma Gandhi's dream for our nation. pic.twitter.com/jiiZ2hZnGh
— Narendra Modi (@narendramodi) January 30, 2024