Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಸೇರ್ಪಡೆಯಾದ ಮಧ್ಯಪ್ರದೇಶದ ತಾನ್ ಸೇನ್ ಉತ್ಸವದಲ್ಲಿ ಪ್ರದರ್ಶನ ನೀಡಿದ ಕಲಾವಿದರಿಗೆ  ಪ್ರಧಾನಮಂತ್ರಿ ಶ್ಲಾಘನೆ


ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ‘ತಾನ್ ಸೇನ್ ಉತ್ಸವ’ದಲ್ಲಿ 1,282 ತಬಲಾ ವಾದಕರ ಪ್ರದರ್ಶನ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಸೇರ್ಪಡೆಗೊಂಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಪ್ರಧಾನಮಂತ್ರಿಯವರು ಈ ಬಗ್ಗೆ  X ನಲ್ಲಿ ಪೋಸ್ಟ್ ಮಾಡಿದ್ದಾರೆ:

“बहुत-बहुत बधाई! भारतीय संगीत को नई ऊंचाई पर ले जाने का ये प्रयास अत्यंत सराहनीय है। “

 

***