Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗೋರಖ್ಪುರ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ನಿಗಾ ವಹಿಸಿರುವ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋರಖ್ಪುರ ಪರಿಸ್ಥಿತಿಯ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ.

“ಪ್ರಧಾನಮಂತ್ರಿಯವರು ಗೋರಖ್ಪುರ ಪರಿಸ್ಥಿತಿಯ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಮತ್ತು ಕೇಂದ್ರದ ಪ್ರಾಧಿಕಾರಗಳೊಂದಿಗೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ.

ಆರೋಗ್ಯ ಖಾತೆ ಸಹಾಯಕ ಸಚಿವೆ ಅನುಪ್ರಿಯ ಪಟೇಲ್ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ಅವರು ಗೋರಖ್ಪುರದ ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

AKT/SH