Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗೋವಾ ವಿಮೋಚನಾ ದಿನದಂದು ಗೋವಾದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾ ವಿಮೋಚನಾ ದಿನದಂದು ಗೋವಾದ ಜನತೆಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ;

“ಗೋವಾದ ಜನತೆಗೆ ಗೋವಾ ವಿಮೋಚನಾ ದಿನದ ಶುಭಾಶಯಗಳು. ಈ ದಿನದಂದು, ಗೋವಾವನ್ನು ಸ್ವತಂತ್ರಗೊಳಿಸುವ ಆಂದೋಲನದ ಭಾಗವಾಗಿದ್ದ ಎಲ್ಲರ ಧೈರ್ಯ ಮತ್ತು ಸ್ಮರಣೀಯ ಕೊಡುಗೆಯನ್ನು ನಾವು ಸ್ಮರಿಸುತ್ತೇವೆ. ಅವರ ದೂರದೃಷ್ಟಿಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ ಮತ್ತು ಗೋವಾದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ.”

***