Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗೋವಾ ವಿಮೋಚನಾ ದಿನದಂದು, ಗೋವಾವನ್ನು ಸ್ವತಂತ್ರಗೊಳಿಸುವ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಮಹಾನ್ ಮಹಿಳೆಯರು ಮತ್ತು ಪುರುಷರ ಶೌರ್ಯ ಮತ್ತು ದೃಢನಿಶ್ಚಯವನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ


ಗೋವಾ ವಿಮೋಚನಾ ದಿನದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗೋವಾವನ್ನು ಸ್ವತಂತ್ರಗೊಳಿಸುವ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಮಹಾನ್ ಮಹಿಳೆಯರು ಮತ್ತು ಪುರುಷರ ಶೌರ್ಯ ಮತ್ತು ಸಂಕಲ್ಪವನ್ನು ಸ್ಮರಿಸಿದರು.

Xನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು:

“ಇಂದು, ಗೋವಾ ವಿಮೋಚನಾ ದಿನದಂದು, ಗೋವಾವನ್ನು ಸ್ವತಂತ್ರಗೊಳಿಸುವ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಮಹಾನ್ ಮಹಿಳೆಯರು ಮತ್ತು ಪುರುಷರ ಶೌರ್ಯ ಮತ್ತು ದೃಢನಿಶ್ಚಯವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಶೌರ್ಯವು ಗೋವಾದ ಸುಧಾರಣೆ ಮತ್ತು ರಾಜ್ಯದ ಜನರ ಸಮೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ನಮ್ಮನ್ನು ಪ್ರೇರೇಪಿಸುತ್ತದೆ” ಎಂದು ಬರೆದಿದ್ದಾರೆ.

 

 

*****