Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗೋವಾ ವಿಮೋಚನಾ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಗೋವಾ ವಿಮೋಚನಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ಪ್ರಧಾನ ಮಂತ್ರಿಯವರು ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:

“ಗೋವಾ ವಿಮೋಚನಾ ದಿನದ ಶುಭಾಶಯಗಳು. ಗೋವನ್ನು ಮುಕ್ತಗೊಳಿಸುವ ಆಂದೋಲನವನ್ನು ಬಲಪಡಿಸಿದ ಎಲ್ಲಾ ಧೀಮಂತರ ಶೌರ್ಯವನ್ನು ನಾವು ಸ್ಮರಿಸುತ್ತೇವೆ. ಅವರ ಸಂಕಲ್ಪವು ಯಾವಾಗಲೂ ಗೋವಾದ ಬೆಳವಣಿಗೆ ಮತ್ತು ಸಮೃದ್ಧಿಯ ಕಡೆಗೆ ಕೆಲಸ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ.

 

***