ಗ್ರಾಮೀಣ ಭೂ ಡಿಜಿಟಲೀಕರಣವು ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಇಂದು ಹೇಳಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ MyGovIndia ಹಂಚಿಕೊಂಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಅವರು ಹೀಗೆ ಹೇಳಿದರು:
“ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸಲಾಗುವುದು…” ಎಂದು ಹೇಳಿದ್ದಾರೆ.
*****
Furthering rural empowerment by leveraging the power of technology and good governance… https://t.co/DbkvoT9Iy2
— Narendra Modi (@narendramodi) January 18, 2025