Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಛತ್ತೀಸ್ ಗಢದಲ್ಲಿ ಆಚಾರ್ಯ ಶ್ರೀ ವಿದ್ಯಾಸಾಗರ್ ಜೀ ಮಹಾರಾಜ್ ಅವರ ಆಶೀರ್ವಾದ ಪಡೆದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸ್ ಗಢದ ಜೈನ ದೇವಾಲಯದಲ್ಲಿ ದಿಗಂಬರ ಜೈನ ಆಚಾರ್ಯ ಶ್ರೀ ವಿದ್ಯಾಸಾಗರ್ ಜೀ ಮಹಾರಾಜ್ ಅವರ ಆಶೀರ್ವಾದ ಪಡೆದರು.

 ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ಛತ್ತೀಸ್ ಗಢದ ಡೊಂಗರ್ ಗಢದ ಚಂದ್ರಗಿರಿ ಜೈನ ಮಂದಿರದಲ್ಲಿ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜೀ ಮಹಾರಾಜ್ ಜೀ ಅವರ ಆಶೀರ್ವಾದ ಪಡೆಯಲು ನಾನು ಆಶೀರ್ವದಿಸುತ್ತೇನೆ, ಎಂದು ಹೇಳಿದ್ದಾರೆ.