Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಛತ್ ಪೂಜೆಯ ಮೊದಲ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ ಪೂಜೆಯ ಮೊದಲ ದಿನದ ಸಂದರ್ಭದಲ್ಲಿ ರಾಷ್ಟ್ರಕ್ಕೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಪ್ರಧಾನಮಂತ್ರಿಯವರು ತಮ್ಮ ಎಕ್ಸ್  ಜಾಲತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;

“ಇಂದು ಮಹಾನ್ ಹಬ್ಬವಾದ ಛತ್‌ನಲ್ಲಿ ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳು. ವಿಶೇಷವಾಗಿ ಎಲ್ಲಾ ಉಪವಾಸ ಮಾಡುವವರಿಗೆ ನನ್ನ ಶುಭಾಶಯಗಳು. ಛತ್ ಮೈಯಾ ಅವರ ಆಶೀರ್ವಾದದಿಂದ, ನಿಮ್ಮ ಎಲ್ಲಾ ಆಚರಣೆಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ನಾನು ಬಯಸುತ್ತೇನೆ.”

 

 

*****