Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಜನರಿಗೆ ಶುಭ ಕೋರಿದ ಪ್ರಧಾನಿ


 

ಪುರಿ ಜಗನ್ನಾಥ ರಥಯಾತ್ರೆಯ ಪವಿತ್ರ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ಶ್ರೀ. ನರೇಂದ್ರ ಮೋದಿ ಶುಭ ಕೋರಿದ್ದಾರೆ.

 

“ರಥಯಾತ್ರೆಯ ಈ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ , ಸಂತಸ ಮತ್ತು ಸಮೃದ್ಧಿ ನೀಡಲು ನಾವು ಭಗವಂತ ಜಗನ್ನಾಥನನ್ನು ಪ್ರಾರ್ಥಿಸುತ್ತೇವೆ.   ಜೈ ಜಗನ್ನಾಥ್” ಎಂದು ಪ್ರಧಾನಿಯವರು ಹೇಳಿದ್ದಾರೆ.