Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಯ ಇತರ ಯೋಧರಿಗೆ ಅಂತಿಮ ನಮನ ಸಲ್ಲಸಿದ ಪ್ರಧಾನಮಂತ್ರಿ

ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಯ ಇತರ ಯೋಧರಿಗೆ ಅಂತಿಮ ನಮನ ಸಲ್ಲಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಯೋಧರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು,  “ನಾನು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಯೋಧರಿಗೆ ಅಂತಿಮ ನಮನ ಸಲ್ಲಿಸಿದೆ. ಭಾರತ ಎಂದಿಗೂ ಅವರ ಶ್ರೀಮಂತ ಕೊಡುಗೆಯನ್ನು ಮನೆಯುವುದಿಲ್ಲ.” ಎಂದು ತಿಳಿಸಿದ್ದಾರೆ.

***