ನಾಗರಿಕರ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮೂರು ರಾಷ್ಟ್ರಗಳ ಪ್ರವಾಸದಿಂದ ಪ್ರಧಾನಮಂತ್ರಿ ಮರಳಿದ ಬಗ್ಗೆ ಜನರ ಉತ್ಸಾಹದ ಕುರಿತು ಸುದ್ದಿವಾಹಿನಿಯ ನಿರೂಪಕಿ ಶ್ರೀಮತಿ ರುಬಿಕಾ ಲಿಯಾಖತ್ ಮಾಡಿದ ಟ್ವೀಟ್ ಸಂದೇಶಕ್ಕೆ ಪ್ರಧಾನಮಂತ್ರಿ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;
“ये करोड़ों देशवासियों का प्रेम और विश्वास ही है, जो मुझे नई ऊर्जा से भर देता है और हर पल देश सेवा के लिए प्रेरित करता है।”
******
ये करोड़ों देशवासियों का प्रेम और विश्वास ही है, जो मुझे नई ऊर्जा से भर देता है और हर पल देश सेवा के लिए प्रेरित करता है। https://t.co/twvuQ2yhh0
— Narendra Modi (@narendramodi) May 25, 2023