ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರಗತಿದಾಯಕ ಅಭಿವೃದ್ಧಿಯನ್ನು ದಾಖಲಿಸಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ವಾರ್ತಾ ಮತ್ತು ಪಿ,ಆರ್, ಜಮ್ಮು ಮತ್ತು ಕಾಶ್ಮೀರದ ಟ್ವೀಟ್ ಅನ್ನು ಉಲ್ಲೇಖಿಸಿ, ಪ್ರಧಾನ ಮಂತ್ರಿಯವರು ಟ್ವೀಟ್ ಮಾಡಿದ್ದಾರೆ;
“ಅದ್ಭುತ ಸುದ್ದಿ! ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅವರ ಆತ್ಮೀಯತೆ ಮತ್ತು ಆತಿಥ್ಯಕ್ಕಾಗಿ ಅಭಿನಂದನೆಗಳು” ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
******
Wonderful news! Compliments to the people of Jammu and Kashmir for their warmth and hospitality. https://t.co/HmVgZobj0A
— Narendra Modi (@narendramodi) October 7, 2022