Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಯಲಲಿತಾ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಜಯಲಲಿತಾ ಅವರನ್ನು ಅವರ ಜನ್ಮದಿನವಾದ ಇಂದು ಸ್ಮರಿಸಿದ್ದಾರೆ. ತಮಿಳುನಾಡಿನ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಹಾನುಭೂತಿಯುಳ್ಳ ನಾಯಕಿ ಮತ್ತು ಅತ್ಯುತ್ತಮ ಆಡಳಿತಗಾರ್ತಿ ಎಂದು ಅವರು ಜಯಲಲಿತಾ ಅವರನ್ನು ಶ್ಲಾಘಿಸಿದ್ದಾರೆ.

Xನ ಪ್ರತ್ಯೇಕ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:

“ಜಯಲಲಿತಾ ಅವರ ಜನ್ಮದಿನದಂದು ನಾನು ಅವರನ್ನು ಸ್ಮರಿಸುತ್ತೇನೆ. ತಮಿಳುನಾಡಿನ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಹಾನುಭೂತಿಯುಳ್ಳ ನಾಯಕಿ ಮತ್ತು ಅತ್ಯುತ್ತಮ ಆಡಳಿತಗಾರ್ತಿಯಾಗಿ ಅವರು ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ. ಅಸಂಖ್ಯಾತ ಸಂದರ್ಭಗಳಲ್ಲಿ ಅವರೊಂದಿಗೆ ಮಾತನಾಡುವ ಅವಕಾಶ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ. ಅವರು ತುಂಬಾ ಆತ್ಮೀಯ ವ್ಯಕ್ತಿಯಾಗಿದ್ದು, ಜನಪರ ಉಪಕ್ರಮಗಳಿಗೆ ಬೆಂಬಲ ನೀಡುತ್ತಿದ್ದರು” ಎಂದು ಬರೆದಿದ್ದಾರೆ.

“ஜெயலலிதா அவர்களின் பிறந்தநாளில் அவரை நினைவுகூர்கிறேன். தமிழ்நாட்டின் வளர்ச்சிக்காக தமது வாழ்க்கையை அர்ப்பணித்துக் கொண்ட அவர், கருணைமிக்க தலைவராகவும், திறமைமிக்க நிர்வாகியாகவும் நன்கு அறியப்பட்டவர். பல சந்தர்ப்பங்களில் அவருடன் உரையாடும் வாய்ப்பை நான் பெற்றிருந்தது எனது கௌரவமாகும். அவர் எப்போதும் அன்பாகவும் மக்கள் நலன் சார்ந்த முன்முயற்சிகளுக்கு ஆதரவாகவும் இருந்தவர்.”

 

 

*****