Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಲ ಜೀವನ್ ಮಿಷನ್ ಬಲಪಡಿಸುವ ಬದ್ಧತೆ: ಪ್ರಧಾನಿ ಪುನರಚ್ಚಾರ


ಜಲ ಜೀವನ್ ಮಿಷನ್ ಅನ್ನು ಬಲಪಡಿಸುವುದಕ್ಕೆ ನಾವು ಸದಾ ಬದ್ಧರಾಗಿರುತ್ತೇವೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ

ಸಾರ್ವಜನಿಕ ಆರೋಗ್ಯದಲ್ಲಿ ಶುದ್ಧ ನೀರಿನ ಮಹತ್ವ ಮುಖ್ಯ ಪ್ರಧಾನಿ ಒತ್ತಿ ಹೇಳಿದ್ದಾರೆ.

ಯೂನಿವರ್ಸಲ್ ಟ್ಯಾಪ್ ವಾಟರ್ ಕವರೇಜ್ನೊಂದಿಗೆ ಅತಿಸಾರ ಕಾಯಿಲೆಯಿಂದ 4 ಲಕ್ಷ ಜೀವಗಳನ್ನು ಉಳಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ತಿಳಿಸಿದೆ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರ ಟ್ವೀಟ್ ಹಂಚಿಕೊಂಡು ಪ್ರಧಾನಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

” ಪ್ರತಿ ಭಾರತೀಯನಿಗೆ ಶುದ್ಧ ಮತ್ತು ಸುರಕ್ಷಿತ ನೀರು ದೊರೆಯಬೇಕು ಎಂಬುದೇ ಜಲ್ ಜೀವನ್ ಮಿಷನ್ ಪ್ರಮುಖ ಉದ್ದೇಶವಾಗಿದೆ, ಇದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಗುರಿ. ಇದು ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕ ಅಡಿಪಾಯ. ನಾವು ಈ ಮಿಷನ್ ಅನ್ನು ಬಲಪಡಿಸುವುದನ್ನು ಮತ್ತು ನಮ್ಮ ಆರೋಗ್ಯ ವ್ಯವಸ್ಥೆ ಉತ್ತೇಜಿಸುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ನಲ್ಲಿ ಸಂದೇಶ ನೀಡಿದ್ದಾರೆ.

***