Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತಿದೆ: ಪ್ರಧಾನಮಂತ್ರಿ


ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಿಯವರು ಇಂದು ಒತ್ತಿ ಹೇಳಿದರು. ತಮ್ಮ ಮನೆ ಬಾಗಿಲಿಗೆ ಶುದ್ಧ ನೀರನ್ನು ಒದಗಿಸುವುದರಿಂದ ಮಹಿಳೆಯರು ಈಗ ಕೌಶಲ್ಯ ಅಭಿವೃದ್ಧಿ ಮತ್ತು ಸ್ವಾವಲಂಬನೆಯತ್ತ ಗಮನ ಹರಿಸಬಹುದು ಎಂದು ಅವರು ಹೇಳಿದರು.

Xನಲ್ಲಿ ವೀಡಿಯೊ ಪೋಸ್ಟ್ ಅನ್ನು ಹಂಚಿಕೊಂಡ ಪ್ರಧಾನಿಯವರು:

“ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೇಗೆ ಹೆಚ್ಚಿಸುತ್ತಿದೆ ಎಂಬುದರ ಬಗ್ಗೆ ಇದು ಒಂದು ಉತ್ತಮ ದೃಷ್ಟಿಕೋನ. 

ತಮ್ಮ ಮನೆ ಬಾಗಿಲಿಗೆ ಶುದ್ಧ ನೀರನ್ನು ಒದಗಿಸುವುದರಿಂದ, ಮಹಿಳೆಯರು ಈಗ ಕೌಶಲ್ಯ ಅಭಿವೃದ್ಧಿ ಮತ್ತು ಸ್ವಾವಲಂಬನೆಯತ್ತ ಗಮನ ಹರಿಸಬಹುದು” ಎಂದು ಬರೆದಿದ್ದಾರೆ.

 

 

*****