Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಿಐಎಫ್‌ಟಿ ನಗರದಲ್ಲಿ ಗ್ಲೋಬಲ್ ಫಿನ್‌ಟೆಕ್ ಫೋರಮ್‌ನಲ್ಲಿ ಪ್ರಧಾನಮಂತ್ರಿಗಳು ಭಾಗಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಜಿಐಎಫ್‌ಟಿʼ ಸಿಟಿಯಲ್ಲಿ ನಡೆದ ಗ್ಲೋಬಲ್ ಫಿನ್‌ಟೆಕ್ ಫೋರಂನಲ್ಲಿ ಭಾಗವಹಿಸಿದ್ದರು.

ಈ ಸಂಬಂಧ ʻಎಕ್ಸ್ʼ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

“ಇಂದು ಜಿಐಎಫ್‌ಟಿ ನಗರದಲ್ಲಿ ಗ್ಲೋಬಲ್ ಫಿನ್‌ಟೆಕ್ ಫೋರಮ್‌ನಲ್ಲಿ ಪಾಲ್ಗೊಂಡಿದ್ದೇನೆ.  ಇದು ಹಣಕಾಸು ಮತ್ತು ತಂತ್ರಜ್ಞಾನದ ಅದ್ಭುತ ಮನಸ್ಸುಗಳ ಸಮಾಗಮವಾಗಿದ್ದು, ಡಿಜಿಟಲ್ ಆರ್ಥಿಕತೆಗೆ ಹೊಸ ಪರಿಹಾರಗಳ ಕುರಿತು ಚರ್ಚೆಯಾಗುತ್ತಿದೆ. ಫಿನ್‌ಟೆಕ್ ನಮ್ಮ ಜಗತ್ತನ್ನು ಹೇಗೆ ಮರುರೂಪಿಸುತ್ತಿದೆ ಎಂಬುದನ್ನು ನೋಡಲು ಇದು ನಿಜವಾಗಿಯೂ ರೋಮಾಂಚನಕಾರಿಯಾಗಿದೆ,ʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

***