Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜೇಷ್ಠ ಅಷ್ಠಮಿ ಅಂಗವಾಗಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜೇಷ್ಠ ಅಷ್ಠಮಿ ಸಂದರ್ಭದಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

“ಜೇಷ್ಠ ಅಷ್ಠಮಿ ವಿಶೇಷ ಸಂದರ್ಭದಲ್ಲಿ ವಿಶೇಷವಾಗಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಶುಭಾಶಯಗಳು. ಮಾತಾ ಖೀರ್ ಭವಾನಿ ಅವರ ದೈವಿಕ ಆರ್ಶೀವಾದದಿಂದ ಎಲ್ಲರೂ ಸಂತೋಷ, ಆರೋಗ್ಯ ಮತ್ತು ಏಳಿಗೆ ಸಾಧಿಸಲಿ’’ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.