Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಟೋಕಿಯೋ ಒಲಿಂಪಿಕ್ಸ್ 2020 ರ ಕುಸ್ತಿಯಲ್ಲಿ ಕಂಚು ಗೆದ್ದ ಭಜರಂಗ್ ಪುನಿಯಾ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ.


ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಜರಂಗ್ ಪುನಿಯಾ ಅವರನ್ನು  ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ವೀಟೊಂದರಲ್ಲಿ ಪ್ರಧಾನ ಮಂತ್ರಿ ಅವರು:

“#Tokyo2020! (ಟೋಕಿಯೋ ಒಲಿಂಪಿಕ್ಸ್ ನಿಂದ) ಸಂತೋಷದ ವಾರ್ತೆ ಬಂದಿದೆ!. @BajrangPunia ಅವರು ಅದ್ಭುತವಾಗಿ ಹೋರಾಟ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಮತ್ತು ಸಂತೋಷಪಡುವಂತಹ ನಿಮ್ಮ ಸಾಧನೆಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

 

****