Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ವಿ. ಶಾಂತಾ ನಿಧನಕ್ಕೆ ಪ್ರಧಾನಿ ಸಂತಾಪ


ಡಾ.ವಿ.ಶಾಂತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿಅತ್ತುತ್ತಮ ಗುಣಮಟ್ಟದ ಕ್ಯಾನ್ಸರ್ ಆರೈಕೆಗಾಗಿ ಡಾ.ವಿ.ಶಾಂತಾ ಅವರು ನಡೆಸಿದ ಪ್ರಯತ್ನಗಳನ್ನು ಸ್ಮರಿಸಿಕೊಳ್ಳಬೇಕಿದೆ. ಚೆನ್ನೈನಲ್ಲಿ ಅಡ್ಯಾರ್ ಕ್ಯಾನ್ಸರ್ ಕೇಂದ್ರವನ್ನು ತೆರೆದು ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. 2018ರಲ್ಲಿ ನಾನು ಕೇಂದ್ರಕ್ಕೆ ಭೇಟಿ ನೀಡಿದ್ದು ನೆನಪಾಗುತ್ತಿದೆ. ಡಾ. ವಿ. ಶಾಂತಾ ಅವರ ನಿಧನದಿಂದ ದುಃಖವಾಗಿದೆ. ಓಂ ಶಾಂತಿ.’’ ಎಂದು ಹೇಳಿದ್ದಾರೆ.

***