Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾತೃಭೂಮಿಯ ಮೇಲಿನ ಅವರ ಭಕ್ತಿ ಮತ್ತು ತ್ಯಾಗವು ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಪ್ರಧಾನಿ ಹೇಳಿದರು.

ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ತಮ್ಮ ತಿವ್ರ ರಾಷ್ಟ್ರೀಯತಾವಾದಿ ಚಿಂತನೆಗಳಿಂದ ಭಾರತ ಮಾತೆಯನ್ನು ಹೆಮ್ಮೆಪಡುವಂತೆ ಮಾಡಿದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳು. ತಾಯ್ನಾಡಿಗಾಗಿ ಅವರ ಸಮರ್ಪಣೆ ಮತ್ತು ತ್ಯಾಗ ಸದಾ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ, ” ಎಂದಿದ್ದಾರೆ.

*****