ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಉಭಯ ನಾಯಕರು ಪರಸ್ಪರ ಸಭೆ ನಡೆಸಿದ ನಂತರ ನಿಯೋಗ ಮಟ್ಟದ ಮಾತುಕತೆ ನಡೆಸಿದರು.
ಭಾರತ-ಡೆನ್ಮಾರ್ಕ್ ಹಸಿರು ವ್ಯೂಹಾತ್ಮಕ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ಇಬ್ಬರೂ ಪ್ರಧಾನಮಂತ್ರಿಗಳು ಪರಿಶೀಲಿಸಿದರು. ಚರ್ಚೆಗಳು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸಹಕಾರವನ್ನು ಒಳಗೊಂಡಿವೆ, ವಿಶೇಷವಾಗಿ ಕಡಲಾಚೆಯ ಗಾಳಿ ಶಕ್ತಿ ಮತ್ತು ಹಸಿರು ಹೈಡ್ರೋಜನ್, ಹಾಗೆಯೇ ಕೌಶಲ್ಯ ಅಭಿವೃದ್ಧಿ, ಆರೋಗ್ಯ, ಹಡಗು, ನೀರು ಮತ್ತು ಆರ್ಕ್ಟಿಕ್ ಸಮುದ್ರ ಪ್ರದೇಶ, ಮುಂತಾದ ಇತರೇ ವಿಷಯಗಳು ಇವುಗಳಲ್ಲಿ ಒಳಗೊಂಡಿದೆ.
ನಮ್ಮ ಪ್ರಮುಖ ಕಾರ್ಯಕ್ರಮಗಳಿಗೆ ಭಾರತದಲ್ಲಿ ಡ್ಯಾನಿಶ್ ಕಂಪನಿಗಳ ಸಕಾರಾತ್ಮಕ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು. ಡೆನ್ಮಾರ್ಕ್ ನಲ್ಲಿರುವ ಭಾರತೀಯ ಕಂಪನಿಗಳ ಸಕಾರಾತ್ಮಕ ಪಾತ್ರ ಮತ್ತು ಕೊಡುಗೆಗಳನ್ನು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀಮತಿ ಫ್ರೆಡೆರಿಕ್ಸನ್ ಅವರು ವಿವರಿಸಿದರು.
ಉಭಯ ದೇಶಗಳ ನಡುವಿನ ಜನರ ನಡುವಿನ ಸಂಬಂಧಗಳನ್ನು ವಿಸ್ತರಿಸುತ್ತಿರುವ ವಿಧಿವಿಧಾನಗಳನ್ನು ಇಬ್ಬರೂ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ವಲಸೆ ಮತ್ತು ಚಲನಶೀಲ ಪಾಲುದಾರಿಕೆಯ ಉದ್ದೇಶದ ಒಪ್ಪಂದಗಳ ಘೋಷಣೆಗಳನ್ನು ಇಬ್ಬರೂ ನಾಯಕರು ಸ್ವಾಗತಿಸಿದರು.
ಇಬ್ಬರೂ ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ನಿಯೋಗ ಮಟ್ಟದ ಮಾತುಕತೆಯ ನಂತರ ಜಂಟಿ ಹೇಳಿಕೆಯನ್ನು ಅಂಗೀಕರಿಸಲಾಯಿತು,ಅದನ್ನು ಇಲ್ಲಿ ನೋಡಬಹುದು.
ಎರಡೂ ದೇಶಗಳು ಪರಸ್ಪರ ತೀರ್ಮಾನಿಸಲಾದ ಒಪ್ಪಂದಗಳ ಪಟ್ಟಿಯನ್ನು.ಇಲ್ಲಿ ನೋಡಬಹುದು.
***
Speaking at the joint press meet with PM Frederiksen. @Statsmin https://t.co/3uGqLdLop7
— Narendra Modi (@narendramodi) May 3, 2022
हमारे दोनों देश लोकतंत्र, अभिव्यक्ति की स्वतंत्रता, और कानून के शासन जैसे मूल्यों को तो साझा करते ही हैं; साथ में हम दोनों की कई complementary strengths भी हैं: PM @narendramodi
— PMO India (@PMOIndia) May 3, 2022
200 से अधिक डेनिश कंपनियां भारत में विभिन्न क्षेत्रों में काम कर रही हैं – जैसे पवन ऊर्जा, शिपिंग, कंसल्टेंसी, food processing, इंजीनियरिंग आदि।
— PMO India (@PMOIndia) May 3, 2022
इन्हें भारत में बढ़ते ‘Ease of doing business’ और हमारे व्यापक आर्थिक reforms का लाभ मिल रहा है: PM @narendramodi
भारत के इंफ्रास्ट्रक्चर सेक्टर और ग्रीन इंडस्ट्रीज में डेनिश कम्पनीज और Danish Pension Funds के लिए निवेश के बहुत अवसर हैं: PM @narendramodi
— PMO India (@PMOIndia) May 3, 2022
हमने एक Free, Open, Inclusive और Rules-based इंडो-पसिफ़िक क्षेत्र को सुनिश्चित करने पर जोर दिया।
— PMO India (@PMOIndia) May 3, 2022
हमने यूक्रेन में तत्काल युद्धविराम और समस्या के समाधान के लिए बातचीत और कूटनीति का रास्ता अपनाने की अपील की: PM @narendramodi
आज हमने भारत-EU रिश्तों, Indo-Pacific और Ukraine सहित कई क्षेत्रीय तथा वैश्विक मुद्दों पर भी बातचीत की।
— PMO India (@PMOIndia) May 3, 2022
हम आशा करते हैं कि India-EU Free Trade Agreement पर negotiations यथाशीघ्र संपन्न होंगे: PM @narendramodi