ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡೆಹರಾಡೂನ್ನಲ್ಲಿ 18ಸಾವಿರ ಕೋಟಿಯ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ದೆಹಲಿ ಡೆಹರಾಡೂನ್ ಆರ್ಥಿಕ ಕಾರಿಡಾರ್ ಯೋಜನೆಯೂ ಇದರಲ್ಲಿ ಒಳಗೊಂಡಿದೆ. (ಪೂರ್ವದ ಹೊರವಲಯದ ಎಕ್ಸ್ಪ್ರೆಸ್ ವೇ ಜಂಕ್ಷನ್ನಿಂದ ಡೆಹರಾಡುನ್ವರೆಗಿನ ದೂರ). ದೆಹಲಿ ಡೆಹರಾಡುನ್ ಆರ್ಥಿಕ ಕಾರಿಡಾರ್ ಹಲಗೋವಾಗೆ ಸಂಪರ್ಕ ಸೇತು ಕಲ್ಪಿಸುವ ಯೋಜನೆ, ಸಹರನ್ಪುರದಿಂದ ಭದ್ರಾಬಾದ್, ಹರಿದ್ವಾರ, ಹರಿದ್ವಾರ್ ವರ್ತುಲ ರಸ್ತೆ ಯೋಜನೆ, ಡೆಹರಾಡುನ್ ಫಾವೊಂತಾ ಸಾಹಿಬ್ (ಹಿಮಾಚಲ್ ಪ್ರದೇಶ್) ರಸ್ತೆ ಯೋಜನೆ, ನಾಜಿಬಾಬಾದ್–ಕೋಡದ್ವಾರ್ ರಸ್ತೆ ಅಗಲೀಕರಣ ಯೋಜನೆ, ಲಕ್ಷ್ಮಣ ಝೂಲಾದ ಮುಂದೆ ಗಂಗೆಯನ್ನು ಹಾದುಹೋಗುವ ಸೇತುವೆ ಮುಂತಾದ ಯೋಜನೆಗಳ ಆರಂಭೋತ್ಸವದ ಉದ್ಘಾಟನೆ ಮಾಡಿದರು. ಜೊತೆಗೆ ಮಕ್ಕಳ ಸ್ನೇಹಿ ನಗರ ಯೋಜನೆ ಡೆಹರಾಡುನ್ ನೀರು ಪೂರೈಕೆ ಅಭಿವೃದ್ಧಿ, ಡೆಹರಾಡುನ್ ರಸ್ತೆ ಮತ್ತು ಚರಂಡಿ ವ್ಯವಸ್ಥೆ, ಬದರಿನಾಥ್ ಧಾಮ್ ಮತ್ತು ಗಂಗೋತ್ರಿ, ಯಮುನೋತ್ರಿ ಧಾಮ್ ಮತ್ತು ಹರಿದ್ವಾರದಲ್ಲಿ ವೈದ್ಯಕೀಯ ಕಾಲೇಜು ಸೇರಿದಂತೆ ನಿರ್ಮಾಣ ಕಾಮಗಾರಿಗಳ ಅಭಿವೃದ್ಧಿಗಳಿಗೂ ಶಿಲಾನ್ಯಾಸ ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳ ಮುಖ್ಯ ಉದ್ದೇಶ ಸುರಕ್ಷಿತ ಪ್ರಾಯಣವೇ ಆಗಿದೆ. ಈ ಭೂಪ್ರದೇಶದಲ್ಲಿ ಆಗುವ ಭೂ ಕುಸಿತವನ್ನು ತಡೆಹಿಡಿಯಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ದೇವಪ್ರಯಾಗದಿಂದ ಶ್ರೀಕೋಟದವರೆಗೆ ರಸ್ತೆ ಅಗಲೀಕರಣ, ಬ್ರಹ್ಮಪುರಿಯಿಂದ ಕೋಡಿಯಾಳ ರಾಷ್ಟ್ರೀಯ ಹೆದ್ದಾರಿ 58ರ ಅಗಲೀಕರಣ, 120 ಮೆಗಾವಾಟ್ಸ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಯನ್ನು ಯಮುನಾ ನದಿಯ ಮೇಲಿನ ನಿರ್ಮಾಣಗಳು, ಡೆಹರಾಡುನ್ನಲ್ಲಿ ಹಿಮಾಲಯನ್ ಸಾಂಸ್ಕೃತಿಕ ಕೇಂದ್ರ, ರಾಜ್ಯದ ಸುಗಂಧದ್ರವ್ಯ ಕಲೆಯ ರಾಜ್ಯದಲ್ಲಿ ಸುಗಂಧ ಮತ್ತು ಸುಗಂಧ ದ್ರವ್ಯ ಸಸ್ಯಗಳ ಅಭಿವೃದ್ಧಿಗೆ ಪ್ರಯೋಗಾಲಯ ಸ್ಥಾಪನೆಗಳೂ ಒಳಗೊಂಡಿವೆ.
ಈ ಕಾರ್ಯಕ್ರಮದಲ್ಲಿ ಮಾತನಾಡುತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡವು ಕೇವಲ ಭಕ್ತಿ ಮತ್ತು ಶ್ರದ್ಧೆಯ ಕೇಂದ್ರವಾಗಿರುವ ರಾಜ್ಯವಾಗಿಲ್ಲ. ಇದು ಪರಿಶ್ರಮದ ಆಧಾರದ ಮೇಲೆ ನಿರ್ಮಿತವಾದ ರಾಜ್ಯವೂ ಆಗಿದೆ. ದೃಢ ನಿರ್ಧಾರ ಈ ರಾಜ್ಯದ ಇನ್ನೊಂದು ಗುಣ. ಹಾಗಾಗಿಯೇ ರಾಜ್ಯದ ಅಭಿವೃದ್ಧಿಯೇ ಈ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆಧ್ಯತೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಡಬಲ್ ಎಂಜಿನ್ ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸುತ್ತದೆ. ಈ ಶತಮಾನದ ಆರಂಭದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ನಮ್ಮ ರಾಷ್ಟ್ರದ ನಡುವೆ ಸಂಪರ್ಕ ರಸ್ತೆಗಳ ಜೋಡಣೆಗೆ ಹೆಚ್ಚಿನ ಮಹತ್ವ ನೀಡುವ ಅಭಿಯಾನವನ್ನು ಆರಂಭಿಸಿದರು. ಅದಾದ ನಂತರ ಎರಡು ದಶಕಗಳ ಕಾಲ ದೇಶದ ಆಡಳಿತ ಚುಕ್ಕಾಣಿ ಹಿಡಿದ ಪಕ್ಷವು ಅದೆಷ್ಟು ನಿಷ್ಕ್ರಿಯವಾಗಿತ್ತು ಎಂದರೆ ಒಂದು ದಶಕದ ಅವಧಿಯನ್ನು ದೇಶದಲ್ಲಿ ಹಾಗೂ ಉತ್ತರಾಖಂಡದ ಬೆಳವಣಿಗೆಯಲ್ಲಿ ನಿರುಪಯುಕ್ತವಾದವು. ಹತ್ತು ವರ್ಷಗಳ ಕಾಲ ದೇಶದಲ್ಲಿ ಕೇವಲ ಹಗರಣಗಳಾದವು. ಕಾಮಗಾರಿಗಳ ಹೆಸರಿನಲ್ಲಿ ಹಗರಣಗಳಾದವು. ಆ ಸಮಯದಲ್ಲಿ ಆದ ಹಾನಿಯನ್ನು ಸರಿದೂಗಿಸಲು ನಾವು ದುಡಿಯುವ ಅವಧಿಯನ್ನು ದ್ವಿಗುಣಗೊಳಿಸಿ ಶ್ರಮಿಸಿದೆವು. ಈಗಲೂ ಪರಿಶ್ರಮಿಸುತ್ತಿದ್ದೇವೆ. ಈಗ ದುಡಿಮೆಯ ಶೈಲಿಯೇ ಬದಲಾಗಿದೆ. ಇಂದು ಭಾರತವು ಎಲ್ಲರಿಗಿಂತಲೂ ಮುಂದೆ ಹೆಜ್ಜೆ ಹಾಕುತ್ತಿದೆ. ದೇಶದಲ್ಲಿ ನೂರು ಲಕ್ಷ ಕೋಟಿ ರೂಪಾಯಿಯ ಅತ್ಯಾಧುನಿಕ ನಿರ್ಮಾಣ ಕಾಮಗಾರಿಯಲ್ಲಿ ಬಂಡವಾಳ ಹೂಡುವ ಉದ್ದೇಶ ಹೊಂದಿದೆ. ಭಾರತದ ಪ್ರಸಕ್ತ ನೀತಿ ’ಗತಿಶಕ್ತಿ’ ಎಂಬುದಾಗಿದೆ. ಅಂದರೆ ದ್ವಿಗುಣ ಅಥವಾ ತ್ರಿಗುಣ ವೇಗದಲ್ಲಿ ಕೆಲಸ ಮಾಡುವುದೇ ಆಗಿದೆ ಎಂದು ಹೇಳಿದರು.
ದೇಶದಲ್ಲಿ ಸಾರಿಗೆ ಸಂಪರ್ಕ ಕ್ರಾಂತಿಯ ಮಹತ್ವದ ಕುರಿತು ಗಮನ ಸೆಳೆಯುತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇದಾರ್ನಾಥ ದುರಂತದ ಮೊದಲು 2012ರಲ್ಲಿ 5 ಲಕ್ಷ 70 ಸಾವಿರ ಜನ ಭಕ್ತರು ಭೇಟಿ ನೀಡಿ ದರ್ಶನ ಪಡೆದಿದ್ದರು. ಅದು ಆ ಕಾಲದ ದಾಖಲೆಯಾಗಿದೆ. ಕೊರೊನಾ ಅವಧಿಗೂ ಮುನ್ನ, 2019ರಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನ ಕೇದಾರನಾಥ ದರ್ಶನ ಪಡೆದಿದ್ದರು. ಕೇದಾರನಾಥ್ದ ಕೇದಾರಧಾಮದ ಮರು ನಿರ್ಮಾಣದಿಂದಾಗಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅಷ್ಟೇ ಅಲ್ಲ, ಅಲ್ಲಿಯ ಸ್ಥಳೀಯ ವಾಸಿಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಸ್ವಯಂ ಉದ್ಯೋಗಕ್ಕೂ ಸಾಕಷ್ಟು ಉತ್ತೇಜನ ನೀಡಿದೆ.
ದೆಹಲಿ ಮತ್ತು ಡೆಹರಾಡೂನ್ ಆರ್ಥಿಕ ಕಾರಿಡಾರ್ಗೆ ಶಿಲಾನ್ಯಾಸ ಕೈಗೊಂಡು ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಕಾರಿಡಾರ್ ಸಿದ್ಧವಾದಾಗ ಡೆಹರಾಡುನ್ ಹಾಗೂ ದೆಹಲಿ ನಡುವಿನ ಅಂತರ ತೆಗೆದುಕೊಳ್ಳುವ ಪ್ರಯಾಣದ ಅವಧಿ ಅರ್ಧಕ್ಕೆ ಇಳಿಯುತ್ತದೆ ಎಂದು ತಿಳಿಸಿದರು. ನಮ್ಮ ಪರ್ವತಗಳು ಕೇವಲ ನಮ್ಮ ನಂಬಿಕೆ ಮತ್ತು ಸಂಸ್ಕೃತಿಯ ಪ್ರತೀಕಗಳಾಗಿಲ್ಲ. ಅವು ನಮ್ಮದೇಶದ ಸುರಕ್ಷೆಯನ್ನು ಕಾಪಾಡುವ ಗಡಿಗಳೂ ಆಗಿವೆ. ನಮ್ಮ ದೇಶದ ಪ್ರಮುಖ ಆದ್ಯತೆ ಸದ್ಯಕ್ಕೆ ಪರ್ವತ ಪ್ರದೇಶದ ವಾಸಿಗಳಿಗೆ ಅಗತ್ಯ ಇರುವ ಎಲ್ಲ ಸೌಲಭ್ಯಗಳನ್ನೂ ಕಲ್ಪಿಸುವುದಾಗಿದೆ. ದುರದೃಷ್ಟದ ಸಂಗತಿಯೆಂದರೆ ದಶಕಗಳ ಕಾಲ ಆಡಳಿತದಲ್ಲಿದ್ದ ಪಕ್ಷವೊಂದಕ್ಕೆ ಸರ್ಕಾರಕ್ಕೆ ಈ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಆ ನೀತಿಗಳಲ್ಲಿ ಈ ಭಾಗದ ಜನರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನೂ ತರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಅಭಿವೃದ್ಧಿಯ ವೇಗವನ್ನು ವಿಷದೀಕರಿಸುತ್ತ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು 2007 ಹಾಗೂ 2014ರ ಅವಧಿಯಲ್ಲಿ ಕೇಂದ್ರ ಸರ್ಕಾರವು ಕೇವಲ 288 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಉತ್ತರಾಖಂಡದಲ್ಲಿ ನಿರ್ಮಿಸಿತ್ತು. ಏಳು ವರ್ಷಗಳ ಅವಧಿಯಲ್ಲಿ ವೇಗ ಇಷ್ಟೇ ಸಾಧ್ಯವಾಗಿದ್ದು. ಸದ್ಯದ ಸರ್ಕಾರವು ಈ ಏಳು ವರ್ಷಗಳಲ್ಲಿ 2000 ಕಿ.ಮೀ.ಗಳ ಹೆದ್ದಾರಿಯನ್ನು ನಿರ್ಮಿಸಿದೆ ಎಂದು ವಿವರಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಹಿಂದಿನ ಸರ್ಕಾರವು ಪರ್ವತ ಪ್ರದೇಶದ ಗಡಿಭಾಗಗಳಲ್ಲಿ ಕಟ್ಟಡ ಕಾಮಗಾರಿಗಳಂತಹ ನಿರ್ಮಾಣಾತ್ಮಕ ಮೂಲಸೌಲಭ್ಯಗಳತ್ತ ಹೆಚ್ಚು ಒಲವು ತೋರಲಿಲ್ಲ. ಈ ಭಾಗದ ಅಭಿವೃದ್ಧಿಗೆ ಗಾಂಭೀರ್ಯವಾದ ಪ್ರಯತ್ನಗಳೇ ಸಾಗಲಿಲ್ಲ. ಗಡಿಪ್ರದೇಶದ ಸಮೀಪದಲ್ಲಿ ರಸ್ತೆಗಳನ್ನು ನಿರ್ಮಿಸಬೇಕು ಎಂಬ ಕಡೆ ಅವರು ಗಮನ ಕೊಡಲಿಲ್ಲ. ಒಂದು ಶ್ರೇಣಿ, ಒಂದೇ ಪಿಂಚಣಿ, ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ಭಯೋತ್ಪಾದಕರಿಗೆ ಬಲವಾದ ಉತ್ತರ ನೀಡುವುದು, ಇಂಥ ವಿಷಯಗಳನ್ನು ಸಮರ್ಪಕವಾಗಿ ನಿಭಾಯಿಸಲು ಆಗಲಿಲ್ಲ. ಹಾಗಾಗಿ ಸೇನೆಯಲ್ಲಿ ನೈತಿಕ ಸ್ಥೈರ್ಯ ಕುಸಿದಂತೆ ಮಾಡಿತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಮನ ಸೆಳೆದರು. ಇಂದಿನ ಸರ್ಕಾರವು ಯಾವುದೇ ದೇಶದ ಒತ್ತಡಗಳೀಗೆ ಮಣಿಯುವುದಿಲ್ಲ. ಜಗತ್ತಿನ ಯಾವುದೇ ದೇಶವು ನಮ್ಮ ಮೇಲೆ ಒತ್ತಡ ಹಾಕಲಾಗುವುದಿಲ್ಲ. ನಮ್ಮ ದೇಶದ ಜನರು ದೇಶ ಮೊದಲು, ದೇಶವೇ ಆದ್ಯ ಎಂಬ ಮಂತ್ರವನ್ನು ಉಚ್ಚರಿಸುವವರೇ ಆಗಿದ್ದಾರೆ ಎಂದು ಹೇಳಿದರು.
ದೇಶದ ಜನತೆಯಲ್ಲಿ ಒಂದೇ ಧರ್ಮದ ಜಾತಿಯ ಜನರ ಮೆಚ್ಚುಗೆಗಳಿಸಲೆಂದೇ ವರ್ತಿಸುವಂಥ ಯೋಜನೆಗಳ ಕುರಿತು ಟೀಕಿಸಿದರು. ಈ ತರತಮದ ನೀತಿಗಳ ಕುರಿತು ಕಟುವಾಗಿ ಮಾತನಾಡಿದ ಅವರು ಜನರನ್ನು ಸದೃಢರಾಗಿಸದೇ, ಸರ್ಕಾರದ ಮೇಲೆ ಅವಲಂಬಿತರಾಗಿಸುವಂಥ ಸರ್ಕಾರಿ ಯೋಜನೆಗಳ ಕುರಿತೂ ವಿಮರ್ಶೆ ಮಾಡಿದರು. ಜನರು ತಮ್ಮ ಅಗತ್ಯಗಳಿಗೆ ಸರ್ಕಾರವನ್ನು ಅವಲಂಬಿಸಬೇಕಾದ ಆಡಳಿತವು ಜನಪರವಾಗಿರುವುದಿಲ್ಲ ಎಂದು ಹೇಳಿದರು. ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಾವು ಆರಂಭಿಸಿದ ವಿಭಿನ್ನ ಮಾರ್ಗದ ಕುರಿತು ಗಮನಸೆಳೆದರು. ಇದೊಂದು ಕಷ್ಟಸಾಧ್ಯವಾದ ಮಾರ್ಗ. ನಿಜವಾಗಲೂ ಕಷ್ಟವಾದುದು. ಆದರೆ ದೇಶದ ಹಿತಾಸಕ್ತಿಯ ವಿಷಯ ಬಂದಾಗ ಜನರ ಹಿತಾಸಕ್ತಿಯ ವಿಷಯ ಬಂದಾಗ ಇದು ಎಲ್ಲರ ಜೊತೆಗೆ, ಎಲ್ಲರ ವಿಕಾಸ ಎಂಬ ಮಾರ್ಗ ಇದು. ನಾವು ಈ ವರೆಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಎಲ್ಲರಿಗಾಗಿ ತರಲಾಯಿತು. ತರತಮ ನೀತಿಯನ್ನು ಎಲ್ಲಿಯೂ ಪಾಲಿಸಲಿಲ್ಲ. ಮತ ಬ್ಯಾಂಕ್ನಂಥ ಕೀಳುಮಟ್ಟದ ರಾಜಕಾರಣ ಮಾಡಲಿಲ್ಲ. ಜನಹಿತಕ್ಕಾಗಿ ಜನ ಸೇವೆಗಾಗಿ ಮೊದಲ ಆದ್ಯತೆ ನೀಡಲಾಯಿತು. ದೇಶವನ್ನು ಬಲಪಡಿಸುವುದೇ ನಮ್ಮ ಗುರಿ ಉದ್ದೇಶವಾಗಿದೆ ಎಂದು ಒತ್ತಿ ಹೇಳಿದರು.
ಅಮೃತ ಕಾಲದ ಈ ಅವಧಿಯಲ್ಲಿ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ವೇಗ ತೀವ್ರಗೊಂಡಿದೆ. ನಾವಿನ್ನು ನಿಲ್ಲುವುದಿಲ್ಲ. ಯಾವ ಅಡೆತಡೆಗಳೂ ನಮ್ಮ ಮತ್ತು ಅಭಿವೃದ್ಧಿಯ ನಡುವೆ ಬರುವುದಿಲ್ಲ. ವಿಶ್ವಾಸ ಮತ್ತು ದೃಢ ನಿಶ್ಚಯದ ಹೆಜ್ಜೆಗಳು ನಮ್ಮವು ಆಗಲಿವೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವಾಸ ಮೂಡಿಸುವ ಈ ಕವನ ವಾಚನ ಮಾಡಿದರು.
“जहाँ पवन बहे संकल्प लिए,
जहाँ पर्वत गर्व सिखाते हैं,
जहाँ ऊँचे नीचे सब रस्ते
बस भक्ति के सुर में गाते हैं
उस देव भूमि के ध्यान से ही
उस देव भूमि के ध्यान से ही
मैं सदा धन्य हो जाता हूँ
है भाग्य मेरा,
सौभाग्य मेरा,
मैं तुमको शीश नवाता हूँ
तुम आँचल हो भारत माँ का
जीवन की धूप में छाँव हो तुम
बस छूने से ही तर जाएँ
सबसे पवित्र वो धरा हो तुम
बस लिए समर्पण तन मन से
मैं देव भूमि में आता हूँ
मैं देव भूमि में आता हूँ
है भाग्य मेरा
सौभाग्य मेरा
मैं तुमको शीश नवाता हूँ
जहाँ अंजुली में गंगा जल हो
जहाँ हर एक मन बस निश्छल हो
जहाँ गाँव गाँव में देश भक्त
जहाँ नारी में सच्चा बल हो
उस देवभूमि का आशीर्वाद लिए
मैं चलता जाता हूँ
उस देवभूमि का आशीर्वाद
मैं चलता जाता हूँ
है भाग्य मेरा
सौभाग्य मेरा
मैं तुमको शीश नवाता हूँ
मंडवे की रोटी
हुड़के की थाप
हर एक मन करता
शिवजी का जाप
ऋषि मुनियों की है
ये तपो भूमि
कितने वीरों की
ये जन्म भूमि
मैं तुमको शीश नवाता हूँ और धन्य धन्य हो जाता हूँ
***
Addressing a public meeting in Dehradun. https://t.co/i6nXAdiafu
— Narendra Modi (@narendramodi) December 4, 2021
इस शताब्दी की शुरुआत में, अटल जी ने भारत में कनेक्टिविटी बढ़ाने का अभियान शुरू किया था।
— PMO India (@PMOIndia) December 4, 2021
लेकिन उनके बाद 10 साल देश में ऐसी सरकार रही, जिसने देश का, उत्तराखंड का, बहुमूल्य समय व्यर्थ कर दिया: PM @narendramodi
10 साल तक देश में इंफ्रास्ट्रक्चर के नाम पर घोटाले हुए, घपले हुए।
— PMO India (@PMOIndia) December 4, 2021
इससे देश का जो नुकसान हुआ उसकी भरपाई के लिए हमने दोगुनी गति से मेहनत की और आज भी कर रहे हैं: PM @narendramodi
आज भारत, आधुनिक इंफ्रास्ट्रक्चर पर 100 लाख करोड़ रुपए से अधिक के निवेश के इरादे से आगे बढ़ रहा है।
— PMO India (@PMOIndia) December 4, 2021
आज भारत की नीति, गतिशक्ति की है, दोगुनी-तीन गुनी तेजी से काम करने की है: PM @narendramodi
केदारनाथ त्रासदी से पहले, 2012 में 5 लाख 70 हजार लोगों ने दर्शन किया था। ये उस समय एक रिकॉर्ड था।
— PMO India (@PMOIndia) December 4, 2021
जबकि कोरोना काल शुरू होने से पहले, 2019 में 10 लाख से ज्यादा लोग केदारनाथ जी के दर्शन करने पहुंचे थे: PM @narendramodi
यानि केदार धाम के पुनर्निर्माण ने ना सिर्फ श्रद्धालुओं की संख्या बढ़ाई बल्कि वहां के लोगों को रोजगार-स्वरोजगार के भी अनेकों अवसर उपलब्ध कराए हैं: PM @narendramodi
— PMO India (@PMOIndia) December 4, 2021
आज मुझे बहुत खुशी है कि दिल्ली-देहरादून इकॉनॉमिक कॉरिडोर का शिलान्यास हो चुका है।
— PMO India (@PMOIndia) December 4, 2021
जब ये बनकर तैयार हो जाएगा तो, दिल्ली से देहरादून आने-जाने में जो समय लगता है, वो करीब-करीब आधा हो जाएगा: PM @narendramodi
हमारे पहाड़, हमारी संस्कृति, आस्था के गढ़ तो हैं ही, ये हमारे देश की सुरक्षा के भी किले हैं।
— PMO India (@PMOIndia) December 4, 2021
पहाड़ों में रहने वालों का जीवन सुगम बनाना देश की सर्वोच्च प्राथमिकताओं में से एक है।
दुर्भाग्य से दशकों तक जो सरकार में रहे, उनकी नीति-रणनीति में दूर-दूर तक ये चिंतन कहीं था ही नहीं: PM
साल 2007 से 2014 के बीच जो केंद्र की सरकार थी, उसने सात साल में उत्तराखंड में केवल 288 किलोमीटर नेशनल हाईवे बनाए।
— PMO India (@PMOIndia) December 4, 2021
जबकि हमारी सरकार ने अपने सात साल में उत्तराखंड में 2 हजार किलोमीटर से अधिक लंबाई के नेशनल हाईवे का निर्माण किया है: PM @narendramodi
सीमावर्ती पहाड़ी क्षेत्रों के इंफ्रास्ट्रक्चर पर भी पहले की सरकारों ने उतनी गंभीरता से काम नहीं किया, जितना करना चाहिए था।
— PMO India (@PMOIndia) December 4, 2021
बॉर्डर के पास सड़कें बनें, पुल बनें, इस ओर उन्होंने ध्यान नहीं दिया: PM @narendramodi
वन रैंक वन पेंशन हो, आधुनिक अस्त्र-शस्त्र हो, आतंकियों को मुंहतोड़ जवाब देना हो, जैसे उन लोगों ने हर स्तर पर सेना को हतोत्साहित करने की कसम खा रखी थी।
— PMO India (@PMOIndia) December 4, 2021
आज जो सरकार है वो दुनिया के किसी देश के दबाव में नहीं आ सकती।
हम राष्ट्र प्रथम, सदैव प्रथम के मंत्र पर चलने वाले लोग हैं: PM
कुछ राजनीतिक दलों द्वारा, समाज में भेद करके, सिर्फ एक तबके को, चाहे वो अपनी जाति का हो, किसी खास धर्म का हो, उसे ही कुछ देने का प्रयास हुआ, उसे वोटबैंक में बदल दिया गया: PM @narendramodi
— PMO India (@PMOIndia) December 4, 2021
इन राजनीतिक दलों ने एक और तरीका अपनाया।
— PMO India (@PMOIndia) December 4, 2021
उनकी विकृति का एक रूप ये भी है कि जनता को मजबूत नहीं, उन्हें मजबूर बनाओ, अपना मोहताज बनाओ।
इस विकृत राजनीति का आधार रहा कि लोगों की आवश्यकताएं पूरी ना करो, उन्हें आश्रित बनाकर रखो: PM @narendramodi
दुर्भाग्य से, इन राजनीतिक दलों ने लोगों में ये सोच पैदा कर दी कि सरकार ही हमारी माई-बाप है, जब सरकार से मिलेगा, तभी हमारा गुजारा चलेगा।
— PMO India (@PMOIndia) December 4, 2021
यानि एक तरह से देश के सामान्य मानवी का स्वाभिमान, उसका गौरव कुचल दिया गया, उसे आश्रित बना दिया गया और दुखद ये कि उसे पता भी नहीं चला: PM
इस सोच, इस अप्रोच से अलग, हमने एक अलग रास्ता चुना।
— PMO India (@PMOIndia) December 4, 2021
कठिन मार्ग है, मुश्किल है, लेकिन देशहित में है, देश के लोगों के हित में है।
ये मार्ग है - सबका साथ-सबका विकास: PM @narendramodi
हमने कहा कि जो भी योजनाएं लाएंगे सबके लिए लाएंगे, बिना भेदभाव के लाएंगे।
— PMO India (@PMOIndia) December 4, 2021
हमने वोटबैंक की राजनीति को आधार नहीं बनाया बल्कि लोगों की सेवा को प्राथमिकता दी।
हमारी अप्रोच रही कि देश को मजबूती देनी है: PM @narendramodi
आज़ादी के इस अमृत काल में,
— PMO India (@PMOIndia) December 4, 2021
देश ने जो प्रगति की रफ़्तार पकड़ी है वो अब रुकेगी नहीं,
थमेगी नहीं,
थकेगी नहीं,
बल्कि और अधिक विश्वास और संकल्पों के साथ आगे बढ़ेगी: PM @narendramodi
जहाँ पवन बहे संकल्प लिए,
— PMO India (@PMOIndia) December 4, 2021
जहाँ पर्वत गर्व सिखाते हैं,
जहाँ ऊँचे नीचे सब रस्ते
बस भक्ति के सुर में गाते हैं
उस देव भूमि के ध्यान से ही
उस देव भूमि के ध्यान से ही
मैं सदा धन्य हो जाता हूँ
है भाग्य मेरा,
सौभाग्य मेरा,
मैं तुमको शीश नवाता हूँ: PM @narendramodi
तुम आँचल हो भारत माँ का
— PMO India (@PMOIndia) December 4, 2021
जीवन की धूप में छाँव हो तुम
बस छूने से ही तर जाएँ
सबसे पवित्र वो धरा हो तुम
बस लिए समर्पण तन मन से
मैं देव भूमि में आता हूँ
मैं देव भूमि में आता हूँ
है भाग्य मेरा
सौभाग्य मेरा
मैं तुमको शीश नवाता हूँ: PM @narendramodi
जहाँ अंजुली में गंगा जल हो
— PMO India (@PMOIndia) December 4, 2021
जहाँ हर एक मन बस निश्छल हो
जहाँ गाँव गाँव में देश भक्त
जहाँ नारी में सच्चा बल हो
उस देवभूमि का आशीर्वाद लिए
मैं चलता जाता हूँ
उस देवभूमि का आशीर्वाद
मैं चलता जाता हूँ
है भाग्य मेरा
सौभाग्य मेरा
मैं तुमको शीश नवाता हूँ: PM @narendramodi
मंडवे की रोटी
— PMO India (@PMOIndia) December 4, 2021
हुड़के की थाप
हर एक मन करता
शिवजी का जाप
ऋषि मुनियों की है
ये तपो भूमि
कितने वीरों की
ये जन्म भूमि
मैं तुमको शीश नवाता हूँ
और धन्य धन्य हो जाता हूँ: PM @narendramodi
21वीं सदी के इस कालखंड में भारत में कनेक्टिविटी का एक ऐसा महायज्ञ चल रहा है, जो भविष्य के भारत को विकसित देशों की श्रृंखला में लाने में बहुत बड़ी भूमिका निभाएगा। आज भारत की नीति, गतिशक्ति की है, दोगुनी-तीन गुनी तेजी से काम करने की है। pic.twitter.com/kXDcWuRHUM
— Narendra Modi (@narendramodi) December 4, 2021
हमारे पहाड़, हमारी संस्कृति और आस्था के गढ़ तो हैं ही, ये हमारे देश की सुरक्षा के भी किले हैं। पहाड़ों में रहने वालों का जीवन सुगम बनाना देश की सर्वोच्च प्राथमिकताओं में से एक है। pic.twitter.com/KxNFef0IEj
— Narendra Modi (@narendramodi) December 4, 2021
आज जो सरकार है, वो दुनिया के किसी देश के दबाव में नहीं आ सकती।
— Narendra Modi (@narendramodi) December 4, 2021
हम राष्ट्र प्रथम, सदैव प्रथम के मंत्र पर चलने वाले लोग हैं। pic.twitter.com/hjPI0ODCeK
आज सरकार इस बात का इंतजार नहीं करती कि नागरिक उसके पास अपनी समस्या लेकर आएंगे, तब वो कोई कदम उठाएगी।
— Narendra Modi (@narendramodi) December 4, 2021
अब सरकार ऐसी है, जो सीधे नागरिकों तक जाती है। pic.twitter.com/BAPG4JI7JK
हमने सबका साथ-सबका विकास का जो मार्ग चुना है, वो कठिन जरूर है, लेकिन देशहित में है। pic.twitter.com/sJvnXRFzSL
— Narendra Modi (@narendramodi) December 4, 2021
है भाग्य मेरा,
— Narendra Modi (@narendramodi) December 4, 2021
सौभाग्य मेरा,
मैं तुमको शीश नवाता हूं।
और धन्य-धन्य हो जाता हूं। pic.twitter.com/Lczt3882Ug