Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಿರು ಕುಮಾರಿ ಅನಂತನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 


ತಮಿಳುನಾಡಿನ ಹಿರಿಯ ನಾಯಕ ತಿರು ಕುಮಾರಿ ಅನಂತನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಬರೆದಿದ್ದಾರೆ ;

“ತಿರು ಕುಮಾರಿ ಅನಂತನ್  ಅವರು ಸಮಾಜಕ್ಕೆ ನೀಡಿದ ಗಮನಾರ್ಹ ಸೇವೆ ಮತ್ತು ತಮಿಳುನಾಡಿನ ಪ್ರಗತಿಗೆ ತೋರಿದ ಒಲವುನಿಂದ ನೆನಪಿನಲ್ಲಿ ಉಳಿಯುತ್ತಾರೆ. ಅವರು ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಅನೇಕ ಪ್ರಯತ್ನಗಳನ್ನು ಮಾಡಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.”

 

 

“திரு குமரி அனந்தன் அவர்கள், மதிப்புமிகு சமூக சேவைக்காகவும், தமிழ்நாட்டின் முன்னேற்றத்திற்கான ஆர்வத்திற்காகவும் நினைவுகூரப்படுவார். தமிழ் மொழியையும், கலாச்சாரத்தையும் பிரபலப்படுத்துவதற்காகவும் அவர் பல முயற்சிகளை மேற்கொண்டார். அவரது மறைவு வேதனையளிக்கிறது. அவரது குடும்பத்தினருக்கும், தொண்டர்களுக்கும் இரங்கல்கள். ஓம் சாந்தி.”

 

 

*****