Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳ ಅಂಗೀಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ


ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ಇಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಇದು ಇಂಧನ ಭದ್ರತೆಯನ್ನು ಉತ್ತೇಜಿಸುವ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡುವ ಮಹತ್ವದ ಶಾಸನವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಇದು ಇಂಧನ ಭದ್ರತೆಯನ್ನು ಉತ್ತೇಜಿಸುವ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡುವ ಪ್ರಮುಖ ಶಾಸನವಾಗಿದೆ.”

 

 

*****