Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತ್ರಿಪುರಾ ರಾಜ್ಯ ಸಂಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ತ್ರಿಪುರಾ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ರಾಷ್ಟ್ರದ ಪ್ರಗತಿಗೆ ತ್ರಿಪುರಾ ರಾಜ್ಯ ಗಮನಾರ್ಹ ಕೊಡುಗೆ ನೀಡುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ  ಹೀಗೆ ಬರೆದಿದ್ದಾರೆ:

“ತ್ರಿಪುರಾ ರಾಜ್ಯದ ಜನರಿಗೆ ಅವರ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ರಾಷ್ಟ್ರದ ಪ್ರಗತಿಗೆ ರಾಜ್ಯವು ಗಮನಾರ್ಹ ಕೊಡುಗೆ ನೀಡುತ್ತಿದೆ. ಇದು ತನ್ನ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಗೆ ಹೆಸರುವಾಸಿಯಾಗಿದೆ. ತ್ರಿಪುರಾ ರಾಜ್ಯ ಅಭಿವೃದ್ಧಿಯ ಹೊಸ ಎತ್ತರಗಳನ್ನು ಏರಲಿ.”

 

 

*****