Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ಪ್ರಧಾನಮಂತ್ರಿ ವಿವರಣೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸಿರುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್  ಹ್ಯಾಂಡಲ್ ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಪ್ರಧಾನಮಂತ್ರಿ @narendramodi ಅವರ ಭೇಟಿಯ ಸಂದರ್ಭದಲ್ಲಿ, ಥಾಯ್ ಸರ್ಕಾರವು ಚಕ್ರವರ್ತಿ ಮೊದಲನೇ ರಾಮನ ಆಳ್ವಿಕೆಯಲ್ಲಿ ಚಿತ್ರಿಸಲಾದ ರಾಮಕಿಯನ್ ಭಿತ್ತಿಚಿತ್ರಗಳನ್ನು ಚಿತ್ರಿಸಿರುವ ಐ-ಸ್ಟ್ಯಾಂಪ್ ಅನ್ನು ಬಿಡುಗಡೆ ಮಾಡಿದೆ.”

 

 

*****