Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ಗೆ ಆಗಮಿಸಿದ ಪ್ರಧಾನಮಂತ್ರಿ

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ಗೆ ಆಗಮಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 22 ಆಗಸ್ಟ್ 2023 ರ ಮಧ್ಯಾಹ್ನ ಜೋಹಾನ್ಸ್ ಬರ್ಗ್ ಗೆ ಆಗಮಿಸಿದರು.

ಪ್ರಧಾನಮಂತ್ರಿ ಅವರನ್ನು ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾ ಗಣರಾಜ್ಯದ ಉಪಾಧ್ಯಕ್ಷರಾದ ಘನತೆವೆತ್ತ ಶ್ರೀ ಪೌಲ್ ಶಿಪೋಕೋಸ ಮಾಶಾತಿಲೆ ಅವರು   ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ವಿದ್ಯುಕ್ತವಾಗಿ ಸ್ವಾಗತಿಸಿದರು.

*****