Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ವಿಜಯ್ ಘಾಟ್ ನಲ್ಲಿ ಪ್ರಧಾನಮಂತ್ರಿ ಅವರಿಗೆ ನಮನ ಸಲ್ಲಿಸಿದರು

ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ವಿಜಯ್ ಘಾಟ್ ನಲ್ಲಿ ಪ್ರಧಾನಮಂತ್ರಿ ಅವರಿಗೆ ನಮನ ಸಲ್ಲಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಅಂಗವಾಗಿ ವಿಜಯ್ ಘಾಟ್ನಲ್ಲಿ ನಮನ ಸಲ್ಲಿಸಿದರು.

ಅವರು ತಮ್ಮ ಚಿತ್ರವನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ.

“ವಿಜಯ್ ಘಾಟ್ನಲ್ಲಿ, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರಿಗೆ ಗೌರವ ಸಲ್ಲಿಸಲಾಯಿತು” ಎಂದು ಪ್ರಧಾನಮಂತ್ರಿಗಳು ಸಂದೇಶ ನೀಡಿದ್ದಾರೆ.