Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದುರ್ಗಾಷ್ಟಮಿ ಆಚರಣೆ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುರ್ಗಾಷ್ಟಮಿ ಆಚರಣೆಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ಎಲ್ಲರಿಗೂ ದುರ್ಗಾಷ್ಟಮಿಯ ಶುಭಾಶಯಗಳು. ತಾಯಿ ದುರ್ಗೆಯ ಆಶೀರ್ವಾದದಿಂದ ನಮ್ಮ ಸಮಾಜದಲ್ಲಿ ಸಂತಸ, ಶಾಂತಿ ನೆಲೆಸಲಿ ಮತ್ತು ಎಲ್ಲ ರೀತಿಯ ಅನ್ಯಾಯಗಳೂ ದೂರವಾಗಲಿ”, ಎಂದು ಪ್ರಧಾನಿ ತಿಳಿಸಿದ್ದಾರೆ.