Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೆಹಲಿಯಲ್ಲಿ ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ನಮ್ಮ ಬದ್ಧತೆಯ ಪ್ರತಿಬಿಂಬ: ಪ್ರಧಾನಮಂತ್ರಿ


ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!”

 

 

*****