Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದಾದ್ಯಂತ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು (ಪಿ.ಎಂ.ಬಿ.ಜೆ.ಕೆ.) ತೆರೆಯಲು ಪಿ.ಎ.ಸಿ.ಎಸ್.ಗೆ ಅವಕಾಶ ನೀಡುವ ನಿರ್ಧಾರವನ್ನುಅಂಗೀಕರಿಸಿದ ಪ್ರಧಾನಮಂತ್ರಿ


ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ದೇಶದಾದ್ಯಂತ ತೆರೆಯಲು 2000 ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ (ಪಿ.ಎಂ.ಬಿ.ಜೆ.ಕೆ.) ಅವಕಾಶ ನೀಡುವ ನಿರ್ಧಾರವನ್ನು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಅತ್ಯಂತ ದುಬಾರಿ ಔಷಧಗಳು ಸಹ ಕಡಿಮೆ ದರದಲ್ಲಿ ದೇಶದಾದ್ಯಂತ ಲಭ್ಯವಾಗಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

 ಕೇಂದ್ರ ಸಹಕಾರ ಸಚಿವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ;

“देशभर में महंगी से महंगी दवाएं भी कम से कम कीमत पर उपलब्ध हों, यह हमारी सरकार की प्राथमिकताओं में से एक है। मुझे पूर्ण विश्वास है कि सहकारिता क्षेत्र में हुई इस बड़ी पहल से ग्रामीण इलाकों में रहने वाले लोगों का जीवन और आसान होगा।”

 

*******