Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಜನತೆಗೆ ದೀಪಾವಳಿಯ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ, ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ತಿಳಿಸಿದ್ದಾರೆ;

“देश के अपने सभी परिवारजनों को दीपावली की ढेरों शुभकामनाएं।
ಎಲ್ಲರಿಗೂ ದೀಪಾವಳಿಯ ಶುಭಾಶಯಗಳು!  ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ.”