Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಮ್ಮ ಭಾರತೀಯ ನವೋದ್ಯಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ, ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿ ಛಾಪು ಮೂಡಿಸುತ್ತಿರುವುದು ಸಂತಸಕರ: ಪ್ರಧಾನಮಂತ್ರಿ


ಭಾರತೀಯ ನವೋದ್ಯಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ, ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿ ಛಾಪು ಮೂಡಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತವನ್ನು ನವೋದ್ಯಮಗಳಿಗೆ ಅತ್ಯಂತ ಆಕರ್ಷಕ ತಾಣವನ್ನಾಗಿ ಮಾಡಿರುವ ಭಾರತದ ಯುವಸಮೂಹದ ಶಕ್ತಿ ಮತ್ತು ಕೌಶಲ್ಯದ ಬಗ್ಗೆ ಹೆಮ್ಮೆ ಇದೆ!” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಮೈಗೌಇಂಡಿಯಾಗೆ ಪ್ರತಿಕ್ರಿಯೆ ನೀಡುತ್ತಾ ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ನಮ್ಮ ಭಾರತೀಯ ನವೋದ್ಯಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ, ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿ ಛಾಪು ಮೂಡಿಸುತ್ತಿರುವುದು ಸಂತಸ ತಂದಿದೆ.”

#9YearsOfStartupIndia

 

“ಭಾರತವನ್ನು ಸ್ಟಾರ್ಟ್ ಅಪ್ಗಳಿಗೆ ಅತ್ಯಂತ ಆಕರ್ಷಕ ತಾಣವನ್ನಾಗಿ ಮಾಡಿರುವ ಭಾರತದ ಯುವಜನರ ಶಕ್ತಿ ಮತ್ತು ಕೌಶಲ್ಯದ ಬಗ್ಗೆ ಹೆಮ್ಮೆ ಇದೆ!”

#9YearsOfStartupIndia

 

 

*****