Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಮ್ಮ ರೋಮಾಂಚಕ ಪ್ರಜಾಪ್ರಭುತ್ವದ ಆಚರಣೆ ಮತ್ತು ಪ್ರತಿಯೊಬ್ಬ ನಾಗರಿಕನು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಸಬಲೀಕರಣವೇ ರಾಷ್ಟ್ರೀಯ ಮತದಾರರ ದಿನವಾಗಿದೆ: ಪ್ರಧಾನಮಂತ್ರಿ


ರಾಷ್ಟ್ರೀಯ ಮತದಾರರ ದಿನವು ನಮ್ಮ ರೋಮಾಂಚಕ ಪ್ರಜಾಪ್ರಭುತ್ವವನ್ನು ಆಚರಣೆ ಮತ್ತು ಪ್ರತಿಯೊಬ್ಬ ನಾಗರಿಕನೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಸಶಕ್ತೀಕರಣದ ಸಂಕೇತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ.

ಶ್ರೀ ಮೋದಿಯವರು Xನ ಪೋಸ್ಟ್ ನಲ್ಲಿ:

“ರಾಷ್ಟ್ರೀಯ ಮತದಾರರ ದಿನವು ನಮ್ಮ ರೋಮಾಂಚಕ ಪ್ರಜಾಪ್ರಭುತ್ವವನ್ನು ಆಚರಿಸುವುದು ಮತ್ತು ಪ್ರತಿಯೊಬ್ಬ ನಾಗರಿಕನು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಸಬಲೀಕರಣಗೊಳಿಸುವುದಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಭೂಮಿಕೆಯನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗದ ಪ್ರಯತ್ನಗಳನ್ನು ನಾವು ಶ್ಲಾಘಿಸುತ್ತೇವೆ” ಎಂದು ಹೇಳಿದ್ದಾರೆ.

@ECISVEEP”

 

 

*****