Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

 ನವದೆಹಲಿಯ ಕೆಂಪು ಕೋಟೆಯಲ್ಲಿ ಲೈಟ್ ಮತ್ತು ಸೌಂಡ್ ಶೋ ಅನ್ನು ಪ್ರಧಾನಮಂತ್ರಿಗಳು ಶ್ಲಾಘಿಸಿದರು.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ನವದೆಹಲಿಯ ಕೆಂಪು ಕೋಟೆಯಲ್ಲಿನ ಬೆಳಕು ಮತ್ತು ಧ್ವನಿ ಪ್ರದರ್ಶನದ ನೋಟಗಳನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಜಿ ಕಿಶನ್ ರೆಡ್ಡಿಯವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿಗಳು  ಟ್ವೀಟ್ ಮಾಡಿದ್ದಾರೆ;

“ಕೆಂಪು ಕೋಟೆಗೆ ಭೇಟಿ ನೀಡಲು ಹೆಚ್ಚುವರಿ ಕಾರಣವಾಗಿರುವುದು ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ನೆನಪಿಸಿಕೊಳ್ಳಲು ತಿಳಿವಳಿಕೆ  ಬೆಳೆಸಲು ಇದೊಂದು ಆಧುನಿಕ ಮಾರ್ಗವಾಗಿದೆ.

*****