Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವರಾತ್ರಿಯ ಶುಭ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವರಾತ್ರಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ. 
 
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“ಎಲ್ಲಾ ದೇಶವಾಸಿಗಳಿಗೆ ನವರಾತ್ರಿಯ ಶುಭಾಶಯಗಳು. ಶಕ್ತಿ-ವಂದನೆಗೆ ಸಮರ್ಪಿತವಾದ ಈ ಪವಿತ್ರವಾದ ಹಬ್ಬವು ಎಲ್ಲರಿಗೂ ಶುಭ ಸಂಕೇತವಾಗಲಿ. ಇದು ನನ್ನ ಆಶಯವಾಗಿದೆ. ಜೈ ಮಾತಾ ದಿ!” ಎಂದು ಹೇಳಿದ್ದಾರೆ.

 

 

*****