Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಗರಿಕ ಕೇಂದ್ರಿತ ಆಡಳಿತದ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ: ಪ್ರಧಾನಮಂತ್ರಿ


ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. 

ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು, 

“ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಹೇಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರ ಸಚಿವರಾದ ಶ್ರೀ @AshwiniVaishnaw ಅವರು ವಿವರಿಸಿದ್ದಾರೆ. ಈ ನಿಯಮಗಳು, ಬೆಳವಣಿಗೆಗೆ ಉತ್ತೇಜನ ನೀಡುತ್ತಾ ಒಳಗೊಳ್ಳುವಿಕೆಯೊಂದಿಗೆ ವೈಯಕ್ತಿಕ ದತ್ತಾಂಶವನ್ನು ರಕ್ಷಿಸುವ ಗುರಿಯನ್ನು ಹೊಂದಿವೆ.

 

 

*****