Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಗಾಲ್ಯಾಂಡ್ ಮುಖ್ಯಮಂತ್ರಿಯವರಿಂದ ಪ್ರಧಾನಮಂತ್ರಿ ಭೇಟಿ


ನಾಗಾಲ್ಯಾಂಡ್ ಮುಖ್ಯಮಂತ್ರಿ ಶ್ರೀ ನೆಫಿಯು ರಿಯೊ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ:

ನಾಗಾಲ್ಯಾಂಡ್ ನ ಮುಖ್ಯಮಂತ್ರಿ ಶ್ರೀ ನೆಫಿಯು ರಿಯೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

 

*****