Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾನಾಕ್ಷಹಿ ಸಮ್ಮತ್ 555 ರ ಹಿನ್ನೆಲೆ ಸಿಖ್ ಸಮುದಾಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾನಾ ಕ್ಷಹಿ ಸಮ್ಮತ್ 555 ರ ಸಂದರ್ಭದಲ್ಲಿ ಪ್ರಪಂಚದಾದ್ಯಂತದ ಸಿಖ್ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ.

ಈ ಸಂದರ್ಭ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ;

“ನಾನಕ್ಷಹಿ ಸಮ್ಮತ್ 555 ಸಂದರ್ಭ, ಪ್ರಪಂಚದಾದ್ಯಂತದ ಸಿಖ್ ಸಮುದಾಯಕ್ಕೆ ಶುಭಾಶಯಗಳು. ಮುಂಬರುವ ವರ್ಷವು ಸಂತೋಷ, ಆರೋಗ್ಯ ಮತ್ತು ಸಮೃದ್ಧಿಯಿಂದ ತುಂಬಿರಲಿ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

 

****