Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾರಿ ಶಕ್ತಿ ವಂದನ್ ಅಧಿನಿಯಮವು ನಮ್ಮ ರಾಷ್ಟ್ರವನ್ನು ಮುನ್ನಡೆಸಲು ಮಹಿಳೆಯರಿಗೆ ದೊರಕಿದ ಅವಕಾಶವಾಗಿದೆ: ಪ್ರಧಾನಮಂತ್ರಿ


ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ನಾರಿ ಶಕ್ತಿ ವಂದನ್ ಅಧಿನಿಯಮದ ಮಹತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ನಾರಿ ಶಕ್ತಿ ವಂದನ್ ಅಧಿನಿಯಂ ಕುರಿತು ಕೇಂದ್ರ ಸಚಿವ ಶ್ರೀ ಜಿ ಕಿಶನ್ ರೆಡ್ಡಿ ಅವರು ಬರೆದ ಲೇಖನದ ಕುರಿತು ವಿವರಿಸುತ್ತಾ, ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“ಇತ್ತೀಚೆಗೆ ಅಂಗೀಕರಿಸಿದ ನಾರಿ ಶಕ್ತಿ ವಂದನ್ ಅಧಿನಿಯಮ್ ಹೇಗೆ ಸಬಲೀಕರಣದ ಸಂಕೇತವಾಗಿದೆ ಮತ್ತು ನಮ್ಮ ದೇಶವನ್ನು ಉಜ್ವಲ ಭವಿಷ್ಯದತ್ತ ಕೊಂಡೊಯ್ಯಲು ಮಹಿಳೆಯರಿಗೆ ಅವಕಾಶ ನೀಡಲಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀ ಜಿ ಕಿಶನ್ ರೆಡ್ಡಿ ( @kishanreddybjp ) ಅವರು ಬರೆದಿದ್ದಾರೆ.”

 

***