ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ, ಜುಲೈ 1, 2021 ರಂದು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ವೈದ್ಯರನ್ನು ದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಕೋವಿಡ್-19 ವಿರುದ್ಧ ಹೋರಾಡಲು ಎಲ್ಲಾ ವೈದ್ಯರು ನಡೆಸಿದ ಪ್ರಯತ್ನಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಜುಲೈ 1 ಅನ್ನು ʻರಾಷ್ಟ್ರೀಯ ವೈದ್ಯರ ದಿನʼವೆಂದು ಗುರುತಿಸಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ @IMAIndiaOrg ಆಯೋಜಿಸಿರುವ ಕಾರ್ಯಕ್ರಮದಲ್ಲಿ ವೈದ್ಯರ ಸಮುದಾಯವನ್ನು ದ್ದೇಶಿಸಿ ಮಾತನಾಡಲಿದ್ದೇನೆ,ʼʼ ಎಂದು ಹೇಳಿದ್ದಾರೆ.
***
India is proud of the efforts of all doctors in fighting COVID-19. 1st July is marked as National Doctors Day. At 3 PM tomorrow, will address the doctors community at a programme organised by @IMAIndiaOrg.
— Narendra Modi (@narendramodi) June 30, 2021