Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳದಲ್ಲಿ ವಿಮಾನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದಲ್ಲಿ ವಿಮಾನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ತಮ್ಮ ಟ್ವೀಟ್‌ನಲ್ಲಿ ಹೀಗೆ ಹೇಳಿದ್ದಾರೆ.

“ನೇಪಾಳದ ದುರಂತ ವಿಮಾನ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ನೋವುಂಟು ಮಾಡಿದೆ. ಈ ಶೋಕದ ಸಮಯದಲ್ಲಿ, ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಪ್ರಾರ್ಥನೆಗಳು’’

***