Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಪುಷ್ಪಕಮಲ್ ದಹಲ್ ‘ಪ್ರಚಂಡ’ ಅವರನ್ನು ಪ್ರಧಾನ‌ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಕಾಮ್ರೇಡ್ ಪ್ರಚಂಡ ಅವರನ್ನು ಅಭಿನಂದಿಸಿದ್ದಾರೆ.

 ಪ್ರಧಾನ ಮಂತ್ರಿಗಳು ಟ್ವೀಟ್ ಮಾಡಿದ್ದು ಹೀಗೆ: 

 “ನೇಪಾಳದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಕಾಮ್ರೇಡ್ ಪ್ರಚಂಡ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.  ಭಾರತ ಮತ್ತು ನೇಪಾಳದ ನಡುವಿನ ಅನನ್ಯ ಸಂಬಂಧವು ಆಳವಾದ ಸಾಂಸ್ಕೃತಿಕ ಸಂಪರ್ಕ ಮತ್ತು  ಉತ್ತಮ  ಜನ- ಸಂಬಂಧಗಳನ್ನು ಆಧರಿಸಿದೆ.  ಈ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.

*****