Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳ ಪ್ರಧಾನಿ ಪತ್ನಿ ಶ್ರೀಮತಿ ಸೀತಾ ದಾಹಲ್ ನಿಧನಕ್ಕೆ ಪ್ರಧಾನಿ ಸಂತಾಪ


ನೇಪಾಳ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಾಹಲ್ ಪ್ರಚಂಡ ಅವರ ಪತ್ನಿ ಶ್ರೀಮತಿ ಸೀತಾ ದಾಹಲ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೇಪಾಳ ಪ್ರಧಾನಿಗೆ ಮೋದಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;

“ಶ್ರೀಮತಿ ಸೀತಾ ದಾಹಲ್ ಅವರ ನಿಧನ ವಿಷಯ ತಿಳಿದು ತುಂಬಾ ದುಃಖವಾಯಿತು. @cmprachanda ಅವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ”

“ಶ್ರೀಮತಿ ಸೀತಾ ದಾಹಲ್ ಅವರ ನಿಧನದ ಸುದ್ದಿಯಿಂದ ತೀವ್ರ ದುಃಖವಾಗಿದೆ. @cmprachanda ಅವರಿಗೆ ನನ್ನ ಸಂತಾಪ ಸೂಚಿಸುತ್ತಾ, ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ.”

***

***