ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಹೇಡಿತನ ಎಂದು ಬಣ್ಣಿಸಿದ ಪ್ರಧಾನಮಂತ್ರಿಯವರು, ಇದನ್ನು ಇಂದು ಬಲವಾಗಿ ಖಂಡಿಸಿದರು.
Xನ ಪೋಸ್ಟ್ ನಲ್ಲಿ, ಶ್ರೀ ಮೋದಿಯವರು:
“ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯ ಸಂತ್ರಸ್ತರು ಮತ್ತು ಅವರ ಕುಟುಂಬದವರಿಗೆ ದೇವರ ಆಶೀರ್ವಾದ ಸದಾ ಇರಲಿ. ಅವರು ಈ ದುರಂತದಿಂದ ಬೇಗ ಗುಣಮುಖರಾಗುವ ಶಕ್ತಿ ಮತ್ತು ಸಾಂತ್ವನ ಭಗವಂತನಿಂದ ದೊರಕಲಿ” ಎಂದು ಟ್ವೀಟ್ ಮಾಡಿದ್ದಾರೆ.
*****
We strongly condemn the cowardly terrorist attack in New Orleans. Our thoughts and prayers are with the victims and their families. May they find strength and solace as they heal from this tragedy.
— Narendra Modi (@narendramodi) January 2, 2025