Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಜಾಬ್ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ (UT), ಚಂಡೀಗಢ ಅವರು ಪ್ರಧಾನ ಮಂತ್ರಿಯನ್ನು ಭೇಟಿಯಾದರು


ಪಂಜಾಬ್ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ (UT), ಚಂಡೀಗಢ, ಶ್ರೀ ಬನ್ವಾರಿಲಾಲ್ ಪುರೋಹಿತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಕಚೇರಿ (PMO) X ನಲ್ಲಿ ಪೋಸ್ಟ್ ಮಾಡಿದೆ:

“ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, ಕೇಂದ್ರಾಡಳಿತ ಪ್ರದೇಶ (UT), ಚಂಡೀಗಢ, ಶ್ರೀ ಬನ್ವಾರಿಲಾಲ್ ಪುರೋಹಿತ್, ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು.”

 

 

*****