ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, ನಮ್ಮ ಮಾಜಿ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಹರಲಾಲ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.
*****
On his death anniversary, I pay tributes to our former PM Pandit Jawaharlal Nehru.
— Narendra Modi (@narendramodi) May 27, 2023