Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಪ್ರಯುಕ್ತ‌ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಕೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

 ಗೌರವ ಸಲ್ಲಿಸಿ ಪ್ರಧಾನಿಯವರು ಟ್ವೀಟ್‌ನಲ್ಲಿ  ಹೀಗೆ ಹೇಳಿದ್ದಾರೆ:

 “ಅವರ ಜನ್ಮ ವಾರ್ಷಿಕೋತ್ಸವದಂದು, ನಮ್ಮ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜಿ ಅವರಿಗೆ ನಮನಗಳು. ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಸಹ ಸ್ಮರಿಸಿಕೊಳ್ಳುತ್ತೇವೆ.”

***