Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ 


ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.

“ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಾನು ನಮನ ಸಲ್ಲಿಸುತ್ತೇನೆ. ಅಂತ್ಯೋದಯ ಮತ್ತು ಬಡವರ ಸೇವೆಗೆ ಒತ್ತು ನೀಡುತ್ತಿದ್ದುದು ನಮಗೆ ಸದಾ ಸ್ಫೂರ್ತಿ ನೀಡುತ್ತದೆ. ಅವರು ಅಸಾಧಾರಣ ಚಿಂತಕರು ಮತ್ತು ಬುದ್ಧಿಜೀವಿ ಎಂದು ವ್ಯಾಪಕವಾಗಿ ಸ್ಮರಿಸಲಾಗುತ್ತಿದೆ’’  

********